ADVERTISEMENT

ಐಪಿಎಲ್‌: ಪಂದ್ಯ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2018, 19:30 IST
Last Updated 28 ಮಾರ್ಚ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇರುವ ಕಾರಣ ಮೇ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಡೇರ್‌ಡೆವಿಲ್ಸ್‌ ನಡುವಣ ಪಂದ್ಯವನ್ನು ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.