ನವದೆಹಲಿ (ಪಿಟಿಐ) : ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚಿನ ವಿವಾದಗಳಿಂದ ಬೇಸತ್ತು ತಾವು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಬಿಸಿಸಿಐ ಕಾರ್ಯಕಾರಿ ಮಂಡಳಿ ತುರ್ತು ಸಭೆ ಚೆನ್ನೈನಲ್ಲಿ ಭಾನುವಾರ ನಡೆಯಲಿದ್ದು, ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.