
ಪ್ರಜಾವಾಣಿ ವಾರ್ತೆಹೊಸಕೋಟೆ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯಗೊಂಡ 34ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಹೊಸಕೋಟೆಯ ಹಿರಿಯ ಕ್ರೀಡಾಪಟು ಎಚ್.ಆರ್.ಶಂಕರ್ ಷಾಟ್‌ಪುಟ್‌ನಲ್ಲಿ ಚಿನ್ನ ಹಾಗೂ ಡಿಸ್ಕಸ್ ಎಸೆತದಲ್ಲಿ ಕಂಚು ಪದಕ ಪಡೆದಿದ್ದಾರೆ.
5 ಕಿ.ಮಿ. ನಡಿಗೆ ಸ್ಪರ್ಧೆಯಲ್ಲಿ ಹೊಸಕೋಟೆಯವರೇ ಆದ ಕೆ.ಮಂಜುನಾಥ ಹಾಗೂ ಪೂಜಮ್ಮ ಕಂಚಿನ ಪದಕ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.