ಬೆಂಗಳೂರು: ಕರ್ನಾಟಕದ ಪುರುಷರ ತಂಡ ಹೈದರಾಬಾದ್‌ನಲ್ಲಿ ನಡೆ ಯುತ್ತಿರುವ ದಕ್ಷಿಣ ವಲಯ ಸೀನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಜಯ ದಾಖಲಿಸಿದೆ.
ಶನಿವಾರ ನಡೆದ ಪಂದ್ಯದಲ್ಲಿ ಕರ್ನಾಟಕ 20–14 ಪಾಯಿಂಟ್‌ಗಳಿಂದ ಸರ್ವೀಸಸ್ ತಂಡವನ್ನು ಮಣಿಸಿತು. ಮಹಿಳಾ ತಂಡ 32–10 ಪಾಯಿಂಟ್‌ಗಳಿಂದ ಕೇರಳ ತಂಡವನ್ನು ಮಣಿಸಿ ಶುಭಾರಂಭ ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.