ADVERTISEMENT

ಕಬಡ್ಡಿ: ಫೈನಲ್‌ನಲ್ಲಿ ಭಾರತ–ಪಾಕ್‌ ಮುಖಾಮುಖಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2013, 19:30 IST
Last Updated 13 ಡಿಸೆಂಬರ್ 2013, 19:30 IST

ಚಂಡೀಗಡ (ಪಿಟಿಐ):  ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಇಲ್ಲಿ ನಡೆಯುತ್ತಿರುವ ನಾಲ್ಕನೇ ವಿಶ್ವಕಪ್‌ ಕಬಡ್ಡಿ ಟೂರ್ನಿಯ (ಸರ್ಕಲ್‌) ಫೈನಲ್‌ನಲ್ಲಿ ಶನಿವಾರ ಮುಖಾಮುಖಿಯಾಗಲಿವೆ.
ಭಾರತ ಪುರುಷರ ತಂಡ ಸೆಮಿಫೈನಲ್‌ ಸೆಣಸಾಟದಲ್ಲಿ 63–32 ಪಾಯಿಂಟ್‌ಗಳಿಂದ ಇಂಗ್ಲೆಂಡ್ ವಿರುದ್ಧ ಗೆಲುವು ಪಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.