ADVERTISEMENT

ಕರಾಟೆ: ಲವೀನ್‌ಗೆ ಪ್ರಥಮ ಸ್ಥಾನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2013, 19:59 IST
Last Updated 24 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಕೆ.ವಿ. ಲವೀನ್‌ ಅಖಿಲ ಭಾರತ ಕರಾಟೆ ಚಾಂಪಿಯನ್‌ಷಿಪ್‌ನ ವಡೋರಿಯು ವಿಭಾಗದಲ್ಲಿ ಮೊದಲ ಸ್ಥಾನ ಗೆದ್ದುಕೊಂಡಿದ್ದಾರೆ.

ಕೋರಮಂಗಲದಲ್ಲಿ ಭಾನುವಾರ ನಡೆದ ಚಾಂಪಿಯನ್‌ಷಿಪ್‌ನ 60–65 ಕೆ.ಜಿ. ದೇಹ ತೂಕದವರ ವಿಭಾಗದ ಸ್ಪರ್ಧೆಯಲ್ಲಿ ಅವರು
ಈ ಸಾಧನೆ ಮಾಡಿದರು. ಕೋಚ್‌ ಕೆ. ವಸಂತ್‌ ಪೂವಯ್ಯ ಗರಡಿಯಲ್ಲಿ ಲವೀನ್‌ ಅಭ್ಯಾಸ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.