ADVERTISEMENT

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತಕ್ಕೆ ಮತ್ತೆರಡು ಚಿನ್ನ

ಏಜೆನ್ಸೀಸ್
Published 10 ಏಪ್ರಿಲ್ 2018, 10:48 IST
Last Updated 10 ಏಪ್ರಿಲ್ 2018, 10:48 IST
ಮನು ಭಾಕೆರ್ (ಎಡ ಚಿತ್ರ) ಮತ್ತು ಪೂನಮ್‌ ಯಾದವ್‌
ಮನು ಭಾಕೆರ್ (ಎಡ ಚಿತ್ರ) ಮತ್ತು ಪೂನಮ್‌ ಯಾದವ್‌   

ಗೋಲ್ಡ್‌ಕೋಸ್ಟ್‌: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕಗಳು ದೊರೆತಿವೆ.

69 ಕೆ.ಜಿ. ಮಹಿಳೆಯರ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಪೂನಮ್ ಯಾದವ್ ಚಿನ್ನದ ಪದಕ ಗೆದ್ದಿದ್ದಾರೆ. ಒಟ್ಟು 222 ಕೆ.ಜಿ. ಭಾರ ಎತ್ತುವ ಮೂಲಕ ಪೂನಮ್ ಈ ಸಾಧನೆ ಮಾಡಿದ್ದಾರೆ.

10 ಮೀ. ಏರ್‌ ಪಿಸ್ತೂಲ್‌ ಶೂಟಿಂಗ್‌ ವಿಭಾಗದಲ್ಲಿ ಮನು  ಭಾಕೆರ್ ಚಿನ್ನದ ಪದಕ ಜಯಿಸಿದ್ದರೆ, ಹೀನಾ ಸಿಂಧು ಬೆಳ್ಳಿ ಪದಕ ಗಳಿಸಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.