

ಗೋಲ್ಡ್‌ಕೋಸ್ಟ್: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ದೀಪಕ್ ಲಾಥಕರ್ ಅವರು ವೇಟ್‌ಲಿಫ್ಟಿಂಗ್‌ನ 69 ಕೆ.ಜಿ ಪುರುಷರ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಭಾರತ ಕ್ರೀಡಾಪಟುಗಳು ಗೆದ್ದ ನಾಲ್ಕನೇ ಪದಕ ಇದಾಗಿದ್ದು, ದೀಪಕ್ ಒಟ್ಟು 295 ಕೆ.ಜಿ. ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.