ADVERTISEMENT

ಕಾರ್ಯಕಾರಿ ಸಮಿತಿ ಸಭೆಗೆ ಶ್ರೀನಿವಾಸನ್ ಇಲ್ಲ

​ಪ್ರಜಾವಾಣಿ ವಾರ್ತೆ
Published 18 ಜುಲೈ 2013, 19:59 IST
Last Updated 18 ಜುಲೈ 2013, 19:59 IST

ಕೋಲ್ಕತ್ತ (ಪಿಟಿಐ): ಎನ್. ಶ್ರೀನಿವಾಸನ್ ಅವರು ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮಂಡಳಿಯ ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯ ಹೇಳಿದ್ದಾರೆ.

ಮಂಡಳಿಯ ಕಾರ್ಯಕಾರಿ  ಸಮಿತಿ ಸಭೆ ಜುಲೈ 28 ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.