ADVERTISEMENT

ಕೆಕೆಆರ್‌ಗೆ 161 ರನ್‌ ಟಾರ್ಗೆಟ್‌ ನೀಡಿದ ರಾಜಸ್ಥಾನ ರಾಯಲ್ಸ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 16:23 IST
Last Updated 18 ಏಪ್ರಿಲ್ 2018, 16:23 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಜೈಪುರ: ಇಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ 15ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. 

ಆರ್‌ಆರ್‌ ವಿರುದ್ಧ ಟಾಸ್‌ ಗೆದ್ದ ಕೆಕೆಆರ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT