ADVERTISEMENT

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌: ಬೌಲಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 16:10 IST
Last Updated 14 ಏಪ್ರಿಲ್ 2018, 16:10 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಹತ್ತನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT