ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ಕರ್ನಾಟಕದ ಸುನಿಲ್ ಜೋಶಿ ಅವರು ಹೈದರಾಬಾದ್ ಕ್ರಿಕೆಟ್ ತಂಡದ ಕೋಚ್ ಆಗಿ ಮುಂದುವರಿಯಲಿದ್ದಾರೆ.
ಜೋಶಿ ಅವರೊಂದಿಗಿನ ಒಪ್ಪಂದವನ್ನು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ನವೀಕರಿಸಿದೆ. ಅವರು 2011-12ರ ರಣಜಿ ಋತುವಿನಲ್ಲಿ ಈ ತಂಡದ ಕೋಚ್ ಆಗಿ ನೇಮಕವಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.