ADVERTISEMENT

ಕೌರ್‌ ಸಿಂಗ್‌ಗೆ ನೆರವು

ಪಿಟಿಐ
Published 13 ಡಿಸೆಂಬರ್ 2017, 19:30 IST
Last Updated 13 ಡಿಸೆಂಬರ್ 2017, 19:30 IST
ಕ್ಯಾಪ್ಟನ್‌ ಅಮರಿಂದರ್ ಸಿಂಗ್‌
ಕ್ಯಾಪ್ಟನ್‌ ಅಮರಿಂದರ್ ಸಿಂಗ್‌   

ಚಂಡೀಗಢ: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಬಾಕ್ಸರ್‌ ಕೌರ್ ಸಿಂಗ್ ಅವರ ವೈದ್ಯಕೀಯ ವೆಚ್ಚಕ್ಕಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ₹ 2 ಲಕ್ಷ ಬಿಡುಗಡೆ ಮಾಡಿದ್ದಾರೆ.

ಮಾಧ್ಯಮಗಳ ಮೂಲಕ ಕೌರ್ ಅವರ ಸ್ಥಿತಿಯನ್ನು ತಿಳಿದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT