ADVERTISEMENT

ಕ್ರಿಕೆಟ್: ಆಸ್ಟ್ರೇಲಿಯಾ ಮೇಲುಗೈ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:30 IST
Last Updated 16 ಸೆಪ್ಟೆಂಬರ್ 2011, 19:30 IST

ಕೊಲಂಬೊ:  ಆರಂಭಿಕ ಆಘಾತಕ್ಕೆ ಒಳಗಾದರೂ ನಂತರ ಚೇತರಿಸಿಕೊಂಡ ಆಸ್ಟ್ರೇಲಿಯಾ ತಂಡದವರು ಶುಕ್ರವಾರ ಇಲ್ಲಿ ಆರಂಭವಾದ ಶ್ರೀಲಂಕಾ ವಿರುದ್ದದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದ ಮೇಲುಗೈ ಸಾಧಿಸಿದ್ದಾರೆ.

ಆಸೀಸ್ 81.2 ಓವರ್‌ಗಳಲ್ಲಿ 5 ವಿಕೆಟ್‌ಗೆ 235 ರನ್ ಗಳಿಸಿದೆ.

ಸಂಕ್ಷಿಪ್ತ  ಸ್ಕೋರು: ಆಸ್ಟ್ರೇಲಿಯಾ 81.2 ಓವರ್‌ಗಳಲ್ಲಿ 5 ವಿಕೆಟ್‌ಗೆ 235 (ಶಾನ್ ಮಾರ್ಷ್ 81, ರಿಕಿ ಪಾಂಟಿಂಗ್ 48, ಮೈಕ್ ಹಸ್ಸಿ ಬ್ಯಾಟಿಂಗ್ 63; ಸುರಂಗ ಲಕ್ಮಲ್ 39ಕ್ಕೆ2, ಶಮೀದಾ ಇರಂಗಾ 52ಕ್ಕೆ2).
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.