ಲಂಡನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎ.ಬಿ. ಡಿವಿಲಿಯರ್ಸ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸುದ್ದಿಯಾಗಿದ್ದ ಪಾಕಿಸ್ತಾನದ ಟಿ.ವಿ ನಿರೂಪಕಿ ಝೈನಬ್ ಅಬ್ಬಾಸ್ ಮತ್ತೆ ತಮ್ಮ ಹವ್ಯಾಸವನ್ನು ಮುಂದುವರಿಸಿದ್ದಾರೆ.
ಹೌದು ಈ ಬಾರಿ ಶ್ರೀಲಂಕಾ ತಂಡದ ನಾಯಕ ಮ್ಯಾಥ್ಯೂಸ್ ಅವರೊಂದಿಗೆ ಸೆಲ್ಫಿ ತೆಗಿಸಿಕೊಂಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಕಾರಣರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.