ADVERTISEMENT

ಕ್ವಾರ್ಟರ್‌ ಫೈನಲ್‌ನಲ್ಲಿ ಸೋತ ಸೈನಾ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 19:30 IST
Last Updated 8 ಮಾರ್ಚ್ 2014, 19:30 IST

ಬರ್ಮಿಂಗ್ ಹ್ಯಾಮ್‌: ಭಾರತದ ಸೈನಾ ನೆಹ್ವಾಲ್‌ ಇಲ್ಲಿ ನಡೆಯು ತ್ತಿರುವ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್ ಚಾಂಪಿಯನ್‌ ಷಿಪ್‌ನ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲು ಅನುಭವಿಸಿದರು.

ಶುಕ್ರವಾರ ರಾತ್ರಿ ನಡೆದ ಸಿಂಗಲ್ಸ್ ವಿಭಾಗದ ಎಂಟರ ಘಟ್ಟದ ಪಂದ್ಯದಲ್ಲಿ ಸೈನಾ 17–21, 10–21ರಲ್ಲಿ ಚೀನಾದ ಶಿಕ್ಸಿಯಾನ್‌ ವಾಂಗ್‌ ಎದುರು ನಿರಾಸೆ ಕಂಡರು. ಈ ಪಂದ್ಯ 43 ನಿಮಿಷ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.