ಮುಂಬೈ (ಪಿಟಿಐ): ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಹಾಗೂ ಕೇಂದ್ರ ಸಚಿವ ಶರದ್ ಪವಾರ್ ಅವರು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಎಂಸಿಎ ಚುನಾವಣೆ ಅಕ್ಟೋಬರ್ 18ರಂದು ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.