ಕಾರ್ಡಿಫ್: ಸಾಧಾರಣ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿತು.
ಇಲ್ಲಿನ ಸೋಫಿಯಾ ಗಾರ್ಡನ್ಸ್ನಲ್ಲಿ ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಪಾಕಿಸ್ತಾನ 8 ವಿಕೆಟ್ಗಳಿಂದ ಮಣಿಸಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡದ ಇಂಗ್ಲೆಂಡ್ ಸೋಲು ಅನುಭವಿಸಿತು.
ಸಂಕ್ಷಿಪ್ತ ಸ್ಕೋರ್: ಇಂಗ್ಲೆಂಡ್: 49.5 ಓವರ್ಗಳಲ್ಲಿ 211
ಪಾಕಿಸ್ತಾನ: 37.1 ಓವರ್ ಗಳಲ್ಲಿ 2 ವಿಕೆಟ್ಗಳಿಗೆ 215
ಪಾಕಿಸ್ತಾನ ಫೈನಲ್ ಪ್ರವೇಶ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.