ನವದೆಹಲಿ (ಪಿಟಿಐ): ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳೆ ಹೈದರಾಬಾದ್ನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಮೊಹಾಲಿ, ರಾಂಚಿ ಹಾಗೂ ಅಹಮದಾಬಾದ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ಪಂದ್ಯಗಳ ವೇಳೆ ಕ್ರೀಡಾಂಗಣ ಹಾಗೂ ಆಟಗಾರರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿರುವ ಕಾರಣ ಸಂಘಟಕರು ಈ ತೀರ್ಮಾನ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.