
ಪ್ರಜಾವಾಣಿ ವಾರ್ತೆಲಂಡನ್ (ಐಎಎನ್‌ಎಸ್): ನಿರ್ಣಾಯಕರ ಪೋಡಿಯಮ್ ಮುಂದೆ ನಿಲ್ಲುವಾಗ ಅಧಿಕಾರಿಗಳ ನಿರ್ದೇಶನ ಪಾಲಿಸದ ಚೀನಾದ ಸೈಕ್ಲಿಂಗ್ ತಂಡಕ್ಕೆ ಇನ್ನೂರು ಡಾಲರ್ ದಂಡ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.