ಕೊಜಾಯೆಲಿ, ಟರ್ಕಿ (ಪಿಟಿಐ): ಭಾರತದ ಗ್ರ್ಯಾಂಡ್ಮಾಸ್ಟರ್ಗಳಾದ ಎಸ್.ಪಿ.ಸೇತುರಾಮನ್ ಹಾಗೂ ವಿದಿತ್ ಗುಜರಾತಿ ಇಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಚೆಸ್ ಚಾಂಪಿಯನ್ಷಿಪ್ನ ಪಂದ್ಯದಲ್ಲಿ ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
11ನೇ ಸುತ್ತಿನಲ್ಲಿ ಸೇತುರಾಮನ್ ಹಾಗೂ ವಿದಿತ್ ಗೆಲುವು ಸಾಧಿಸಿದರು. ಈ ಆಟಗಾರರು ಈಗ ತಲಾ 8 ಪಾಯಿಂಟ್ ಹೊಂದಿದ್ದಾರೆ. ಹಾಗಾಗಿ ಪ್ರಶಸ್ತಿ ಗೆಲ್ಲುವ ಅವಕಾಶವಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.