ಖ್ಯಾಂಟಿ ಮನ್ಸಿಯಾಕಿ (ರಷ್ಯಾ): ಗ್ರ್ಯಾಂಡ್‌ಮಾಸ್ಟರ್ ಹಾಗೂ ಮಾಜಿ ಜೂನಿಯರ್ ವಿಶ್ವ ಚಾಂಪಿಯನ್ ಅಭಿಜಿತ್ ಗುಪ್ತಾ ಇಲ್ಲಿ ನಡೆಯುತ್ತಿರುವ ವಿಶ್ವಕಪ್ ಚೆಸ್ ಟೂರ್ನಿಯ ಮೂರನೇ ಸುತ್ತಿನ ಪಂದ್ಯದಲ್ಲಿ ಚೀನಾದ ಕ್ಸಿಯಾಂಗ್ಜಿ ಬು ಅವರನ್ನು ಎದುರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.