ADVERTISEMENT

ಜಾಹೀರಾತಿನಲ್ಲಿ ಜತೆಯಾಗಿ ಕಾಣಿಸಿಕೊಂಡ ಕೊಹ್ಲಿ, ಅನುಷ್ಕಾ!

ಏಜೆನ್ಸೀಸ್
Published 13 ಸೆಪ್ಟೆಂಬರ್ 2017, 11:53 IST
Last Updated 13 ಸೆಪ್ಟೆಂಬರ್ 2017, 11:53 IST
ಜಾಹೀರಾತಿನಲ್ಲಿ ಜತೆಯಾಗಿ ಕಾಣಿಸಿಕೊಂಡ ಕೊಹ್ಲಿ, ಅನುಷ್ಕಾ!
ಜಾಹೀರಾತಿನಲ್ಲಿ ಜತೆಯಾಗಿ ಕಾಣಿಸಿಕೊಂಡ ಕೊಹ್ಲಿ, ಅನುಷ್ಕಾ!   

ನವದೆಹಲಿ: ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜತೆಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂಬಂಧದ ಚಿತ್ರವನ್ನು ವಿರಾಟ್ ಕೊಹ್ಲಿ ಅಭಿಮಾನಿ ಬಳಗ ಟ್ವೀಟ್ ಮಾಡಿದೆ.

ಈ ಚಿತ್ರದಲ್ಲಿ ಅನುಷ್ಕಾ ಗುಲಾಬಿ ಮತ್ತು ಬಂಗಾರ ಬಣ್ಣದ ಲೆಹೆಂಗಾ ತೊಟ್ಟು ಮಿಂಚುತ್ತಿದ್ದರೆ, ಕೊಹ್ಲಿ ಅವರು ಕಪ್ಪು ಮತ್ತು ಗುಲಾಬಿ ಬಣ್ಣದ ಪೈಜಾಮ ಧರಿಸಿದ್ದಾರೆ. ಇಬ್ಬರು ಸಾಂಪ್ರದಾಯಿಕ ಉಡುಗೆ ಧರಿಸಿ ಜಾಹೀರಾತಿನ ಚಿತ್ರೀಕರಣ ಮುಗಿಸಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT