ADVERTISEMENT

ಜೀವನ್‌ಗೆ ಜಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ನವದೆಹಲಿ: ಜೀವನ್ ಎನ್. ಇಲ್ಲಿ ನಡೆಯುತ್ತಿರುವ ಓಪನ್ ರಾಷ್ಟ್ರೀಯ ಟೆನಿಸ್ ಟೂರ್ನಿಯ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಜೀವನ್ 6-2, 3-6, 6-1ರಲ್ಲಿ ಅಜಯ್ ಸೆಲ್ವರಾಜನ್ ಎದುರು ಗೆಲುವು ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.