
ಪ್ರಜಾವಾಣಿ ವಾರ್ತೆಮುಂಬೈ (ಪಿಟಿಐ): ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಜುಲೈ ಮೂರರಿಂದ ಏಳರವರೆಗೆ ಪುಣೆಯಲ್ಲಿ ನಡೆಯುವುದು ದೃಢಪಟ್ಟಿದೆ. ಈ ಚಾಂಪಿಯನ್‌ಷಿಪ್‌ನ ವೆಚ್ಚ ಭರಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರ 18 ಕೋಟಿ ರೂಪಾಯಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಈ ಚಾಂಪಿಯನ್‌ಷಿಪ್ ಆಯೋಜಿಸಲು ತಮಿಳುನಾಡು ಹಾಗೂ ದೆಹಲಿ ನಿರಾಕರಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.