ಸಿಡ್ನಿ: ಭಾರತದ ಶೂಟರ್ ಇಳವೆನ್ನಿಲ ವಾಳರಿವನ್ ಇಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಜೂನಿಯರ್ ಶೂಟಿಂಗ್ ಚಾಂಪಿಯನ್ಷಿಪ್ನಲ್ಲಿ ಗುರುವಾರ ಚಿನ್ನದ ಪದಕ ಗೆದ್ದರು.
ಈ ಋತುವಿನ ಮೊದಲ ಶೂಟಿಂಗ್ ಟೂರ್ನಿ ಇದಾಗಿದೆ. ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ ವಿಭಾಗದ ಫೈನಲ್ನಲ್ಲಿ ಎಲಾವೆನಿಲ್ 249.8 ಪಾಯಿಂಟ್ಸ್ಗಳೊಂದಿಗೆ ಮೊದಲ ಸ್ಥಾನ ಗಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.