
ಪ್ರಜಾವಾಣಿ ವಾರ್ತೆಪೋರ್ಟ್ ಆಫ್ ಸ್ಪೇನ್ (ಐಎಎನ್‌ಎಸ್/ಸಿಎಂಸಿ): ತ್ರಿಕೋನ ಏಕದಿನ ಸರಣಿಯ ಪಂದ್ಯಗಳ ಟಿಕೆಟ್ ಮಾರಾಟ ಭರ್ಜರಿಯಾಗಿ ನಡೆದಿದ್ದು, ಮುಂದಿನ ಪಂದ್ಯಗಳ ಟಿಕೆಟ್ ಈಗಾಗಲೇ ಪೂರ್ಣವಾಗಿ ಮಾರಾಟಗೊಂಡಿವೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.