
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕದ ಆಧ್ಯಾ ಚಲಾ ಕತಾರ್‌ನಲ್ಲಿ ನಡೆಯುತ್ತಿರುವ ಏಷ್ಯನ್ 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದಾರೆ.
ಆಧ್ಯಾ ಅವರು ಮೊದಲ ಸುತ್ತಿನ ಪಂದ್ಯದಲ್ಲಿ 4–6, 6–1, 6–3ರಲ್ಲಿ ಇರಾನ್‌ನ ಹೇಲಿಯಾ ಗೊಫ್ರಾನಿಗೆ ಆಘಾತ ನೀಡಿದರು. ಇರಾನ್‌ನ ಈ ಆಟಗಾರ್ತಿ 14 ವರ್ಷದೊಳಗಿನವ ವಿಭಾಗದಲ್ಲಿ 22ನೇ ರ್‍ಯಾಂಕ್ ಹೊಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.