ಚೆನ್ನೈ (ಪಿಟಿಐ): ಅಗ್ರ ಶ್ರೇಯಾಂಕದ ಶೇಖ್ ಅಬ್ದುಲ್ಲಾ ಇಲ್ಲಿ ಕೊನೆಗೊಂಡ ಐಟಿಎಫ್ ಜೂನಿಯರ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡರು.
ಶನಿವಾರ ನಡೆದ ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ಅಬ್ದುಲ್ಲಾ 6-1, 3-0ರಲ್ಲಿ ಎನ್. ಶಶಾಂಕ್ ಅವರನ್ನು ಮಣಿಸಿದರೆ,
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.