
ಪ್ರಜಾವಾಣಿ ವಾರ್ತೆಬೆಂಗಳೂರು: ಭಾರತದ ಕೈರಾ ಶ್ರಾಫ್ ಟರ್ಕಿಯ ಬರ್ಸಾದಲ್ಲಿ ನಡೆಯುತ್ತಿರುವ ಐಟಿಎಫ್ ಮಹಿಳೆಯರ ಫ್ಯೂಚರ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಬೆಂಗಳೂರು ಮೂಲದ ಈ ಆಟಗಾರ್ತಿ ಗುರುವಾರ ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 6-7, 6-3, 6-2ರಲ್ಲಿ ಸ್ವೀಡನ್‌ನ ಎ. ಮುಂಜೊವಾ ಎದುರು ಗೆಲುವು ಪಡೆದರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.