
ಪ್ರಜಾವಾಣಿ ವಾರ್ತೆಮಡಗಾಂವ್ (ಪಿಟಿಐ): ಉತ್ತಮ ಪ್ರದರ್ಶನ ನೀಡಿದ ಗೋವಾದ ಡೆಂಪೋ ಸ್ಪೋರ್ಟ್ಸ್ ಕ್ಲಬ್ ತಂಡ ದವರು ಇಲ್ಲಿ ನಡೆದ ಐ ಲೀಗ್ ಫುಟ್‌ಬಾಲ್ ಟೂರ್ನಿಯ 21ನೇ ಸುತ್ತಿನ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆದರು.
ಶನಿವಾರ ನಡೆದ ಪಂದ್ಯ ಏಕಪಕ್ಷೀಯವಾಗಿ ಕೊನೆಗೊಂಡಿತು. ಡೆಂಪೋ 3-0ಗೋಲುಗಳಿಂದ ಎಚ್‌ಎಎಲ್ ಎದುರು ಜಯಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.