ADVERTISEMENT

ತಂಬಾಕು ತಡೆ ಪ್ರಚಾರಕ್ಕೆ ದ್ರಾವಿಡ್‌

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 20:15 IST
Last Updated 5 ಸೆಪ್ಟೆಂಬರ್ 2013, 20:15 IST

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರನ್ನು ರಾಷ್ಟ್ರೀಯ ತಂಬಾಕು ನಿಯಂತ್ರಣ ಆಂದೋಲನದ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.