ಬೆಂಗಳೂರು: ಜಯನಗರ ಯಂಗ್ ಕ್ರಿಕೆಟರ್ಸ್ ಆಶ್ರಯದಲ್ಲಿ ಬಾಲಕ ಹಾಗೂ ಬಾಲಕಿಯರಿಗೆ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ ಏಪ್ರಿಲ್ 2 ರಿಂದ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆ.ಎಂ. ಜಗದೀಶ್, ಕಾರ್ಯದರ್ಶಿ, ನಂಬರ್ 267, 6ನೇ ಕ್ರಾಸ್, 1ನೇ ಬ್ಲಾಕ್, ಜಯನಗರ, ಬೆಂಗಳೂರು-560011 (ಮೊಬೈಲ್ ನಂಬರ್: 9945355685/ 9845813914) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.