ADVERTISEMENT

ದಕ್ಷಿಣ ಆಫ್ರಿಕಾ ಬದಲು ಕೆನ್ಯಾಗೆ ಅವಕಾಶ

ಪಿಟಿಐ
Published 7 ಮೇ 2018, 19:30 IST
Last Updated 7 ಮೇ 2018, 19:30 IST

ನವದೆಹಲಿ: ದಕ್ಷಿಣ ಆಫ್ರಿಕಾ ತಂಡ ಜೂನ್‌ 1ರಿಂದ ನಡೆಯುವ ಇಂಟರ್‌ನ್ಯಾಷನಲ್‌ ಕಪ್‌ ಫುಟ್‌ಬಾಲ್‌ ಟೂರ್ನಿಯಿಂದ ಹಿಂದೆ ಸರಿದಿದೆ.

ಈ ಸಂಬಂಧ ದಕ್ಷಿಣ ಆಫ್ರಿಕಾ ಫುಟ್‌ಬಾಲ್‌ ಫೆಡರೇಷನ್‌ ಸೋಮವಾರ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ಗೆ (ಎಐಎಫ್‌ಎಫ್‌) ಪತ್ರ ಬರೆದಿದೆ.

ಟೂರ್ನಿಯಲ್ಲಿ ಭಾರತ, ನ್ಯೂಜಿಲೆಂಡ್‌, ಚೀನಾ ತೈಪೆ ಮತ್ತು ಕೆನ್ಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.