ADVERTISEMENT

ನಾಲ್ಕನೇ ಪಂದ್ಯ ಸೋಲುವುದಿಲ್ಲ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಅಡಿಲೇಡ್ (ಐಎಎನ್‌ಎಸ್): ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ನಾವು ಸೋಲುವುದಿಲ್ಲ ಎಂದು ಆರ್. ಅಶ್ವಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

`ರಿಕಿ ಪಾಂಟಿಂಗ್ ಹಾಗೂ ಮೈಕಲ್ ಕ್ಲಾರ್ಕ್ ಆಸೀಸ್ ತಂಡಕ್ಕೆ ನೆರವಾಗಿದ್ದಾರೆ. ಇನ್ನೂ ನಾಲ್ಕು ದಿನಗಳ ಆಟ ಬಾಕಿ ಇದೆ. ನಾವು ಉತ್ತಮ ಪ್ರತಿರೋಧ ತೋರುತ್ತೇವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.