ADVERTISEMENT

ನ್ಯೂಜಿಲೆಂಡ್‌ ವಿರುದ್ಧ ಟಿ–20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರಾಹುಲ್‌, ಮನೀಷ್‌ಗೆ ಸ್ಥಾನ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 13:38 IST
Last Updated 23 ಅಕ್ಟೋಬರ್ 2017, 13:38 IST
ನ್ಯೂಜಿಲೆಂಡ್‌ ವಿರುದ್ಧ ಟಿ–20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರಾಹುಲ್‌, ಮನೀಷ್‌ಗೆ ಸ್ಥಾನ
ನ್ಯೂಜಿಲೆಂಡ್‌ ವಿರುದ್ಧ ಟಿ–20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರಾಹುಲ್‌, ಮನೀಷ್‌ಗೆ ಸ್ಥಾನ   

ಮುಂಬೈ: ನ್ಯೂಜಿಲೆಂಡ್‌ ವಿರುದ್ಧ ನ.1ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ–20 ಸರಣಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ಕನ್ನಡಿಗ ಕೆ.ಎಲ್‌. ರಾಹುಲ್‌, ಟಿ–20 ಸರಣಿಗೆ ಆಯ್ಕೆಯಾಗಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT