ADVERTISEMENT

ಪಂಜಾಬ್‌ ಗೆಲುವಿಗೆ 153 ರನ್‌ ಗುರಿ ನೀಡಿದ ರಾಜಸ್ಥಾನ್‌ ರಾಯಲ್ಸ್‌

​ಪ್ರಜಾವಾಣಿ ವಾರ್ತೆ
Published 6 ಮೇ 2018, 16:17 IST
Last Updated 6 ಮೇ 2018, 16:17 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಇಂದೋರ್: ಇಲ್ಲಿನ ಹೋಳ್ಕರ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಐಪಿಎಲ್‌ ‌ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್‌ ಪಂಜಾಬ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. 

ರಾಯಲ್ಸ್‌ ಎದುರು ಟಾಸ್‌ ಗೆದ್ದ ಪಂಜಾಬ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ ವಿಕೆಟ್‌ ಕಳೆದುಕೊಂಡು ರನ್‌ ಗಳಿಸಿದೆ. (ಜಾಸ್ ಬಟ್ಲರ್ 51, ಸಂಜು ಸ್ಯಾಮ್ಸನ್‌ 28, ಶ್ರೇಯಸ್‌ ಗೋಪಾಲ್‌ 24)

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.