ಚೆಸ್ಟರ್ ಲೀ ಸ್ಟ್ರೀಟ್: ಟೆಸ್ಟ್ ಸರಣಿಯಲ್ಲಿ ಸೋಲು ಅನುಭವಿಸಿರುವ ಭಾರತ ತಂಡ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಭಾರತ ತಂಡ ಇಂಗ್ಲೆಂಡ್ ವಿರುದ್ದ ಮೊದಲ ಏಕದಿನ ಕ್ರಿಕೆಟ್ ಪಂದ್ಯವನ್ನಾ ಡಲಿದೆ.
ಟೆಸ್ಟ್ನ ಸೋಲಿನ ಪರಿಣಾಮ ಈ ಪಂದ್ಯದ ಮೇಲೆ ಬೀರುವುದಿಲ್ಲ. ಇಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.