ADVERTISEMENT

ಪ್ರಜಾವಾಣಿ ಕ್ರಿಕೆಟ್ ಮೇನಿಯಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ಬೆಂಗಳೂರು: `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಏಪ್ರಿಲ್ 21ರಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ `ಕ್ರಿಕೆಟ್ ಮೇನಿಯಾ~ ಸ್ಪರ್ಧೆ ಆರಂಭಿಸಲಿವೆ.

ಸ್ಪರ್ಧೆ ವೇಳೆ ಕ್ರಿಕೆಟ್‌ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಬಂಪರ್ ಬಹುಮಾನ ಐಪಾಡ್ ಸೇರಿದಂತೆ ಮೊದಲ ಮೂರು ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಅಷ್ಟೇ ಅಲ್ಲ, ಸಮಾಧಾನಕರ ಬಹುಮಾನಗಳು ಸೇರಿದಂತೆ ಒಟ್ಟು 169 ಬಹುಮಾನ ನೀಡಲಾಗುತ್ತದೆ. ಸ್ಪರ್ಧೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಲಾಗುತ್ತದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.