ADVERTISEMENT

ಪ್ರತ್ಯೇಕ ಪರೀಕ್ಷೆ ನಡೆಸಿದ ಸಿಬಿಎಸ್ಇ

ಪಿಟಿಐ
Published 13 ಮೇ 2018, 19:30 IST
Last Updated 13 ಮೇ 2018, 19:30 IST

ನವದೆಹಲಿ: ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡ 10 ಮತ್ತು 12ನೇ ತರಗತಿಯ ಆರು ವಿದ್ಯಾರ್ಥಿಗಳಿಗಾಗಿ ಸಿಬಿಎಸ್ಇ ಪ್ರತ್ಯೇಕ ಪರೀಕ್ಷೆ ನಡೆಸಿದೆ. ಇದು ದೇಶದಲ್ಲಿ ಮೊದಲ ಪ್ರಯೋಗ ಎನ್ನಲಾಗಿದೆ.

ಪ್ರತ್ಯೇಕ ಪರೀಕ್ಷೆ ಬರೆದವರಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಅನೀಶ್ ಭಾನವಾಲ ಕೂಡ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT