ADVERTISEMENT

ಬಾಷ್‌ಗೆ ಜಯ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST

ಬೆಂಗಳೂರು: ಬಾಷ್‌ ಎಫ್‌ಸಿ ತಂಡದವರು ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ವತಿಯ ‘ಬಿ’ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆದ್ದಿದ್ದಾರೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಬಾಷ್‌ 2–1 ಗೋಲುಗಳಿಂದ ಗಜಾನನ ಎಫ್‌ಸಿ ತಂಡವನ್ನು ಸೋಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT