ನವದೆಹಲಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಅವರನ್ನು ಗಡಿ ಭದ್ರತಾ ಪಡೆಯ (ಬಿಎಸ್ಎಫ್) ರಾಯಭಾರಿಯನ್ನಾಗಿ ನೇಮಕ ಮಾಡಲಾಯಿತು. ಕೊಹ್ಲಿ ಅವರನ್ನು ಬಿಎಸ್ಎಫ್ ಮುಖ್ಯಸ್ಥ ಸುಭಾಷ್ ಜೋಷಿ ಹಾಗೂ ಅವರ ತಂಡ ಸ್ವಾಗತಿಸಿತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.