ADVERTISEMENT

ಬಿಎಸ್‌ಎಫ್ ತಂಡ ಚಾಂಪಿಯನ್

62ನೇ ಅಖಿಲ ಭಾರತ ಪೊಲೀಸ್ ಹಾಕಿ ಟೂರ್ನಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 19:59 IST
Last Updated 1 ಸೆಪ್ಟೆಂಬರ್ 2013, 19:59 IST
ಬೆಂಗಳೂರಿನಲ್ಲಿ ನಡೆದ 62ನೇ ಅಖಿಲ ಭಾರತ ಪೊಲೀಸ್ ಹಾಕಿ ಟೂರ್ನಿಯಲ್ಲಿ ಚಾಂಪಿಯನ್ ಆದ ಬಿಎಸ್‌ಎಫ್ ತಂಡದವರು. ಈ ತಂಡ ಫೈನಲ್ ಪಂದ್ಯದಲ್ಲಿ 3-2 ಗೋಲುಗಳಿಂದ ಪಂಜಾಬ್ ತಂಡವನ್ನು ಮಣಿಸಿತು. ಸಿಆರ್‌ಪಿಎಫ್ ತಂಡವನ್ನು 6-5 ಗೋಲುಗಳಿಂದ ಸೋಲಿಸಿದ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿತು.

ಬೆಂಗಳೂರಿನಲ್ಲಿ ನಡೆದ 62ನೇ ಅಖಿಲ ಭಾರತ ಪೊಲೀಸ್ ಹಾಕಿ ಟೂರ್ನಿಯಲ್ಲಿ ಚಾಂಪಿಯನ್ ಆದ ಬಿಎಸ್‌ಎಫ್ ತಂಡದವರು.

ಈ ತಂಡ ಫೈನಲ್ ಪಂದ್ಯದಲ್ಲಿ 3-2 ಗೋಲುಗಳಿಂದ ಪಂಜಾಬ್ ತಂಡವನ್ನು ಮಣಿಸಿತು. ಸಿಆರ್‌ಪಿಎಫ್ ತಂಡವನ್ನು 6-5 ಗೋಲುಗಳಿಂದ ಸೋಲಿಸಿದ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.