
ಪ್ರಜಾವಾಣಿ ವಾರ್ತೆಬೆಂಗಳೂರು: ಇಲ್ಲಿನ ಮಂತ್ರಿಮಹಲ್ ನಲ್ಲಿ ಬುಧವಾರ ವಿಶ್ವಕಪ್ ಪ್ರತಿಕೃತಿ ಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಪ್ರದರ್ಶನಕ್ಕೆ ಇಟ್ಟ ಸುದ್ದಿಯನ್ನು ತಿಳಿದ ಕ್ರಿಕೆಟ್ ಪ್ರಿಯರು ಟ್ರೋಫಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಯಾಗುತ್ತಿದ್ದರು.
ಈ ಸಲದ ಟೂರ್ನಿಯ ಆತಿಥ್ಯವನ್ನು ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಹಿಸಿಕೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.