ADVERTISEMENT

ಬ್ಯಾಡ್ಮಿಂಟನ್‌: ಶ್ರೀಕಾಂತ್‌ಗೆ ನಿರಾಸೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2014, 19:34 IST
Last Updated 11 ಮಾರ್ಚ್ 2014, 19:34 IST

ಬೇಸೆಲ್‌ (ಐಎಎನ್‌ಎಸ್‌): ಭಾರತದ  ಕೆ. ಶ್ರೀಕಾಂತ್‌ ಇಲ್ಲಿ ನಡೆಯುತ್ತಿರುವ ಸ್ವಿಸ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ  ನಿರಾಸೆ ಅನುಭವಿಸಿದ್ದಾರೆ.

ಮಂಗಳವಾರ ನಡೆದ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್‌ 21–19, 18–21, 17–21ರಲ್ಲಿ  ಹೆನ್ರಿ ಹರ್ಸ್‌ಕೈನೆನ್‌ ಎದುರು ಪರಾಭವಗೊಂಡರು. ಈ ಹೋರಾಟ ಕೇವಲ 53 ನಿಮಿಷಗಳಿಂದ ಕೂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.