ADVERTISEMENT

ಬ್ಯಾಡ್ಮಿಂಟನ್: ಜ್ವಾಲಾ-ದಿಜು ಜೋಡಿಗೆ ಸೋಲು

​ಪ್ರಜಾವಾಣಿ ವಾರ್ತೆ
Published 22 ಜೂನ್ 2012, 19:30 IST
Last Updated 22 ಜೂನ್ 2012, 19:30 IST

ನವದೆಹಲಿ (ಪಿಟಿಐ): ಭಾರತದ ಜ್ವಾಲಾ ಗುಟ್ಟಾ ಹಾಗೂ ವಿ.ದಿಜು ಸಿಂಗಪುರ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಮಿಶ್ರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜ್ವಾಲಾ ಹಾಗೂ ದಿಜು 21-13, 14-21, 17-21ರಲ್ಲಿ ಚೀನಾ ತೈಪಿಯ ಹಂಗ್ ಲಿಂಗ್ ಚೆನ್ ಹಾಗೂ ವೆನ್ ಸಿಂಗ್ ಚೆಂಗ್ ಎದುರು ಪರಾಭವಗೊಂಡರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.