ADVERTISEMENT

ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2017, 9:02 IST
Last Updated 1 ಅಕ್ಟೋಬರ್ 2017, 9:02 IST
ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ
ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ   

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸಂಸ್ಥೆಯ ಅಂಗಳದಲ್ಲಿ ನಡೆಯುತ್ತಿರುವ ಭಾರತ –ಆಸ್ಟ್ರೇಲಿಯಾ ವಿರುದ್ಧದ ಐಸನೇ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಭಾರತದ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 3–1ರಲ್ಲಿ ಮುನ್ನಡೆ ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT