ಬೆಂಗಳೂರು: ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಇಂದಿಗೆ ಏಳು ವರ್ಷ ಕಳೆದಿದೆ. ಆ ದಿನದ ರೋಮಾಂಚಕ ಕ್ಷಣಗಳನ್ನು ಕ್ರೀಡಾಭಿಮಾನಿಗಳು ಟ್ವಿಟರ್‌ನಲ್ಲಿ ಮೆಲುಕು ಹಾಕಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಕ್ರಿಕೆಟಿಗ ಸುರೇಶ್ ರೈನಾ, ವಿರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.