ADVERTISEMENT

ಮದುವೆಯ ಈ ಬಂಧ...

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 14:01 IST
Last Updated 12 ಡಿಸೆಂಬರ್ 2013, 14:01 IST

ಕ್ರಿಕೆಟಿಗ ಶ್ರೀಶಾಂತ್ ಅವರು ರಾಜಸ್ತಾನದ ರಾಜಮನೆತನಕ್ಕೆ ಸೇರಿದ ಭುವನೇಶ್ವರಿ ಕುಮಾರಿ ಅವರನ್ನು ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನದಲ್ಲಿ ಗುರುವಾರ ವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.