ADVERTISEMENT

ಮುಂಬೈ ಇಂಡಿಯನ್ಸ್‌ ವಿರುದ್ಧ ಡೆಲ್ಲಿ ಡೇರ್‌ ಡೆವಿಲ್ಸ್‌ಗೆ 7 ವಿಕೆಟ್‌ ಜಯ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 15:44 IST
Last Updated 14 ಏಪ್ರಿಲ್ 2018, 15:44 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಮುಂಬೈ: ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಒಂಬತ್ತನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಡೆಲ್ಲಿ ಡೇರ್‌ ಡೆವಿಲ್ಸ್‌ ಏಳು ವಿಕೆಟ್‌ ಜಯ ಸಾಧಿಸಿದೆ.

ಮುಂಬೈ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ, ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ಮುಂಬೈ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 194 ರನ್‌ ಗಳಿಸಿತು. (ಸೂರ್ಯಕುಮಾರ್‌ ಯಾದವ್‌ 53, ಎವೀನ್‌ ಲೇವಿಸ್‌ 48, ಇಶನ್ ಕಿಶನ್ 44).

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.